alex Certify BIG NEWS: ಪುತ್ರನಿಗೆ ಟಿಕೆಟ್ ಕೊಡಿಸಲು ಸಚಿವ ಎಂಟಿಬಿ ನಾಗರಾಜ್ ಕಸರತ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುತ್ರನಿಗೆ ಟಿಕೆಟ್ ಕೊಡಿಸಲು ಸಚಿವ ಎಂಟಿಬಿ ನಾಗರಾಜ್ ಕಸರತ್ತು

ಬೆಂಗಳೂರು: ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂಟಿಬಿ ನಾಗರಾಜ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಎಂಟಿಬಿ ನಾಗರಾಜ್ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವ ಸಲುವಾಗಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಯಡಿಯೂರಪ್ಪ ಆಗಿರುವುದರಿಂದ ಈ ನಿಟ್ಟಿನಲ್ಲಿ ಸಚಿವರು ಮಾತುಕತೆ ನಡೆಸಿದ್ದಾರೆ.

ಈ ವೇಳೆ ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಪುತ್ರನಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಏಪ್ರಿಲ್ 9 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಟಿಕೆಟ್ ಆಕಾಂಕ್ಷಿಗಳು ಭಾರಿ ಪೈಪೋಟಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...