alex Certify BIG NEWS: ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆ; ಗ್ಯಾರಂಟಿ ಭರವಸೆ ಶೀಘ್ರ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೂರ್ಣಪ್ರಮಾಣದ ಸಚಿವ ಸಂಪುಟ ರಚನೆ; ಗ್ಯಾರಂಟಿ ಭರವಸೆ ಶೀಘ್ರ ಜಾರಿ

ಬೆಂಗಳೂರು:, ಕೆಲವೇ ಕ್ಷಣಗಳಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ನೂತನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಲಿದೆ. ನಾನು ನೀಡಿದ ಗ್ಯಾರಂಟಿ ಭರವಸೆಗಳನ್ನು ಶೀಘ್ರದಲ್ಲಿಯೇ ಜಾರಿಗೆ ತರುವುದಾಗಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...