ವಿಜಯಪುರ: ಅಪ್ರಾಪ್ತ ಬಾಲಕಿ ಅತ್ಯಾಚಾರ ಆರೋಪಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂದಗಿ ಠಾಣೆ ಪಿ ಎಸ್ ಐ ಸೇರಿ ಐವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ಪಿ ಎಸ್ ಐ ಸಂಗಮೇಶ ಹೊಸಮನಿ, ಸಿಬ್ಬಂದಿಗಳಾದ ಎಸ್. ಬಿ. ನಾಡ್, ಗುರುರಾಜ್ ಮಾಶ್ಯಾಳ, ಅನಂತ ಪಾಟೀಲ್, ಪಿ.ಎಲ್.ಪಟ್ಟದ್ ಅವರನ್ನು ಅಮಾನತುಗೊಳಿಸಿ ವಿಜಯಪುರ ಎಸ್.ಪಿ. ಆನಂದಕುಮಾರ್ ಆದೇಶ ಹೊರಡಿಸಿದ್ದಾರೆ.
ತಾಲಿಬಾನ್ ಅಧಿಕಾರಕ್ಕೇರುತ್ತಲೇ ಅಫ್ಘಾನಿಸ್ತಾನಕ್ಕೆ ಮರಳಿದ ಒಸಾಮಾ ಬಿನ್ ಲಾಡೆನ್ ಮಾಜಿ ಸಹಾಯಕ
ಕರ್ತವ್ಯಲೋಪ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್.ಪಿ. ತಿಳಿಸಿದ್ದಾರೆ.