alex Certify BIG NEWS: ಪೊಲೀಸ್ ಹೊಯ್ಸಳ ವಾಹನದಲ್ಲಿ ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ಹೊಯ್ಸಳ ವಾಹನದಲ್ಲಿ ಬೆಂಕಿ ಅವಘಡ

ಬೆಂಗಳೂರು: ಪೊಲೀಸ್ ಹೊಯ್ಸಳ ವಾಹನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಸಮನೆ ಹೊತ್ತಿಯುರಿಯಲಾರಂಭಿಸಿದ ಘಟನೆ ಬೆಂಗಳೂರಿನ ಸಿಟಿ ಮಾರುಕಟ್ಟೆ ವೃತ್ತದಲ್ಲಿ ನಡೆದಿದೆ.

ಹೊಯ್ಸಳ ವಾಹನದ ಕಾರಿನಲ್ಲಿ ಈ ಅವಘಡ ಸಂಭವಿಸಿದ್ದು, ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಉರಿಯಲು ಆರಂಭಿಸಿದೆ. ಪೊಲೀಸ್ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಬೆಂಕಿ ನಂದಿಸಲಾಗಿದ್ದು, ಸಿಟಿ ಮಾರುಕಟ್ಟೆ ಠಾಣೆಗೆ ಸೇರಿದ ವಾಹನ ಇದಾಗಿದೆ. ಹೊಯ್ಸಳ ವಾಹನದಲ್ಲಿ ಬೆಂಕಿಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...