alex Certify BIG NEWS: ಪೋಕ್ಸೋ ಪ್ರಕರಣದ ಆರೋಪಿ ಸಾವಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೋಕ್ಸೋ ಪ್ರಕರಣದ ಆರೋಪಿ ಸಾವಿಗೆ ಶರಣು

ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬ ಇದರ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿರುವಾಗಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಹಡೀಲ್ ಸುಬ್ಬತ್ತಿಯ 64 ವರ್ಷದ ನಾರಾಯಣ ನಾಯ್ಕ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ಇವರ ವಿರುದ್ಧ 2014ರಲ್ಲಿ ಭಟ್ಕಳ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು ಎನ್ನಲಾಗಿದ್ದು, ಇದರ ವಿಚಾರಣೆ ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಡೆದಿತ್ತು. ಇದರ ಮಧ್ಯೆ ನಾರಾಯಣ ನಾಯ್ಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...