alex Certify BIG NEWS: ಪ್ರತಿಭಟನೆಗೆ ಮುಂದಾದ ಬಿಜೆಪಿ ನಾಯಕರಿಗೆ ಶುಭವಾಗಲಿ ಎಂದ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರತಿಭಟನೆಗೆ ಮುಂದಾದ ಬಿಜೆಪಿ ನಾಯಕರಿಗೆ ಶುಭವಾಗಲಿ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಗೆ ವಿಳಂಬವಾಗುತ್ತಿರುವ ಕ್ರಮ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯವರು ಸದನದ ಒಳಗೂ, ಹೊರಗೂ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ ನಾಯಕರಿಗೆ ಶುಭವಾಗಲಿ ಎಂದು ಟಾಂಗ್ ನೀಡಿದರು.

ಸದನದ ಒಳಗೆ, ಹೊರಗೆ ಎರಡೂ ಕಡೆ ಪ್ರತಿಭಟನೆ ಮಾಡುತ್ತಿರುವುದು ಒಳ್ಳೆಯದೇ. ಅವರೇ ನಮ್ಮ ಯೋಜನೆಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಏನೇ ಮಾಡಿದ್ರೂ ನಮ್ಮಿಂದ ಲೋಪ ಆಗಲ್ಲ. ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ತೀವಿ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...