ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕಾಗಿ ಒತ್ತಡದ ವಾತಾವರಣ ನಿರ್ಮಾಣವಾಗುತ್ತಿದೆ ಹೀಗಾಗಿ ಇದನ್ನು ಕಡಿಮೆಗೊಳಿಸಿ ಅವರನ್ನು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗುವಂತೆ ಮಾಡಬೇಕು ಎಂಬ ಮನವಿ ಬಹುಕಾಲದಿಂದ ಕೇಳಿ ಬರುತ್ತಿದ್ದು, ಇದೀಗ ಸರ್ಕಾರ ಇದಕ್ಕೆ ಸ್ಪಂದಿಸಿದೆ.
ಪ್ರತಿ ತಿಂಗಳ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನಾಗಿ ಆಚರಿಸುವಂತೆ ಸೂಚಿಸಲಾಗಿದ್ದು, ಅಂದು ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವಂತೆ ತಿಳಿಸಲಾಗಿದೆ.
ಪ್ರತಿ ತಿಂಗಳ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನಾಗಿ ಆಚರಿಸುವಂತೆ ಸೂಚಿಸಲಾಗಿದ್ದು, ಅಂದು ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವಂತೆ ತಿಳಿಸಲಾಗಿದೆ.