alex Certify BIG NEWS: ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಡಿ.ಕೆ. ಶಿವಕುಮಾರ್ ಲೇವಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಡಿ.ಕೆ. ಶಿವಕುಮಾರ್ ಲೇವಡಿ

ಬೆಂಗಳೂರು: ತಿಂಗಳಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ತಿಂಗಳಲ್ಲಿ 2 ಬಾರಿ ಯಾಕೆ ಪ್ರತಿದಿನ ಮೋದಿ ರಾಜ್ಯಕ್ಕೆ ಭೇಟಿ ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರಧಾನಿ ಮೋದಿ ತಿಂಗಳಿಗೆ 2 ಬಾರಿಯಲ್ಲ, ಕರ್ನಾಟಕದಲ್ಲಿಯೇ ಇದ್ದುಬಿಡಲಿ. ಪ್ರಧಾನಿಯವರಿಗೆ ನಾವು ಏನು ಗೌರವ ನೀಡಬೇಕೋ ನೀಡುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಈಗ 40% ಕಮಿಷನ್ ಇದೆ. ಮೋದಿಯವರು ಬಂದ ಮೇಲೆ 50% ಆಗಬಹುದು ಅಷ್ಟೇ ಎಂದು ಲೇವಡಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...