alex Certify BIG NEWS: ಪ್ರಧಾನಿ ಮೋದಿ ಸಂಪುಟಕ್ಕೆ 43 ಸಂಸದರ ಎಂಟ್ರಿ; 13 ವಕೀಲರು, 6 ವೈದ್ಯರು, 5 ಎಂಜಿನಿಯರ್ಸ್ ಗೆ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಸಂಪುಟಕ್ಕೆ 43 ಸಂಸದರ ಎಂಟ್ರಿ; 13 ವಕೀಲರು, 6 ವೈದ್ಯರು, 5 ಎಂಜಿನಿಯರ್ಸ್ ಗೆ ಸ್ಥಾನ

ನವದೆಹಲಿ: ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಒಟ್ಟು 43 ಸಂಸದರು ಕೇಂದ್ರ ಕ್ಯಾಬಿನೇಟ್ ಸೇರ್ಪಡೆಯಾಗಲಿದ್ದಾರೆ.

ಯುವ ಸಂಸದರಿಗೆ ಆದ್ಯತೆ ನೀಡಲು ಮುಂದಾಗಿರುವ ಪ್ರಧಾನಿ ಮೋದಿ, 50 ವರ್ಷಕ್ಕೂ ಕಡಿಮೆ ವಯಸ್ಸಿನ 14 ಸಚಿವರು ಸಂಪುಟ ಸೇರ್ಪಡೆಯಾಗುತ್ತಿದ್ದಾರೆ. ಐವರು ಮಹಿಳೆಯರಿಗೂ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲಾಗುತ್ತಿದೆ. ವಿಶೇಷವಾಗಿ 13 ವಕೀಲರು, 6 ವೈದ್ಯರು, 5 ಎಂಜಿನಿಯರ್ಸ್ ಗಳು, 7 ನಾಗರಿಕ ಸೇವೆಯಲ್ಲಿದ್ದ ಸಚಿವರನ್ನು ಸೇರಿಸಿಕೊಳ್ಳಲಾಗುತ್ತಿದೆ.

BIG BREAKING: ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ.ಸದಾನಂದಗೌಡ ರಾಜೀನಾಮೆ

25 ಒಬಿಸಿ, 8 ಎಸ್ ಟಿ, 12 ಎಸ್ ಸಿ ಸಚಿವರಿಗೆ ಅವಕಾಶ ನೀಡಲಾಗುತ್ತಿದ್ದು, ನೂತನ ಸಂಪುಟದಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಇರಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...