alex Certify BIG NEWS: ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ 8 ಸಿಎಂಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ 8 ಸಿಎಂಗಳು

ಬೆಂಗಳೂರು: ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣವಚನ ಕಾರ್ಯಕ್ರಮಕ್ಕೆ 8 ಮುಖ್ಯಮಂತ್ರಿಗಳು ಆಗಮಿಸುವ ನಿರೀಕ್ಷೆ ಇದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸುರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರೀಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...