alex Certify BIG NEWS: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ; 8 ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ; 8 ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಶಿರಸಿ: ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು 26 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ನಡೆದಿದೆ.

ಘಟನೆಯಲ್ಲಿ ಒಟ್ಟು 8 ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಎಲ್ಲಾ ಗಾಯಾಳು ವಿದ್ಯಾರ್ಥಿಗಳನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ ದಾಖಲಿಸಲಾಗಿದೆ.

90 ವಿದ್ಯಾರ್ಥಿಗಳು ಮಳಗಿಯಿಂದ ಪ್ರವಾಸಕ್ಕೆಂದು ಬಂದಿದ್ದರು. 2 ಟ್ರ್ಯಾಕ್ಟರ್ ಗಳಲ್ಲಿ 90 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕೊಳಗಿ ಬಳಿ ಒಂದು ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. 26 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ 8 ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...