alex Certify BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; NIA ತನಿಖೆಯಲ್ಲಿ PFI ಸಂಚು ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; NIA ತನಿಖೆಯಲ್ಲಿ PFI ಸಂಚು ಬಹಿರಂಗ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪಿಎಫ್ ಐ ಸಂಘಟನೆಯ ಸಂಚು ಬಯಲಾಗಿದೆ.

ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿ ಭಯ ಹುಟ್ಟಿಸುವ ಉದ್ದೇಶವಿತ್ತು. ಬಂಧಿತ ಶಹೀದ್ ಬೆಳ್ಳಾರೆ ಮನೆಯಲ್ಲಿಯೇ ಹತ್ಯೆಗೆ ಸ್ಕೆಚ್ ರೂಪಿಸಲಾಗಿತ್ತು ಎಂದು ತಿಳಿದುಬಂದಿದೆ.

ಎಸ್ ಡಿ ಪಿಐ ಮುಖಂಡ ಶಾಫಿ, ಇಕ್ಬಾಲ್ ಬೆಳ್ಳಾರೆ ತಂಗಿಯ ಪತಿ ಶಹೀನ್ ನಿವಾಸದಲ್ಲಿಯೇ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಎನ್ ಐಎ ತನಿಖೆಯಲ್ಲಿ ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...