alex Certify BIG NEWS: ಪ್ರಿಯಾಂಕ್ ಖರ್ಗೆ ವಿದ್ಯಾರ್ಹತೆ ಪ್ರಶ್ನಿಸಿದ್ದ ಸಂಸದ ತೇಜಸ್ವಿ ಸೂರ್ಯಗೆ ಟಾಂಗ್ ನೀಡಿದ ಸಚಿವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಿಯಾಂಕ್ ಖರ್ಗೆ ವಿದ್ಯಾರ್ಹತೆ ಪ್ರಶ್ನಿಸಿದ್ದ ಸಂಸದ ತೇಜಸ್ವಿ ಸೂರ್ಯಗೆ ಟಾಂಗ್ ನೀಡಿದ ಸಚಿವರು

ಕಲಬುರ್ಗಿ: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿದ್ಯಾರ್ಹತೆಯನ್ನು ಪ್ರಶ್ನಿಸಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗೆ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ, ನನ್ನ ಶಿಕ್ಷಣ, ವಿದ್ಯಾರ್ಹತೆ ಬಗ್ಗೆ ಅಫಿಡವಿಟ್ ನಲ್ಲಿ ಇದೆ. ಸಂಸದರಿಗೆ ನನ್ನ ವಿದ್ಯಾರ್ಹತೆ ತಿಳಿಯದಿರಬಹುದು ಎಂದು ಹೇಳಿದ್ದಾರೆ.

ನನ್ನ ಬಗ್ಗೆ ಅಷ್ಟೂ ಕಾಳಜಿ ಇರುವವರು ಅವರ ಸುಪ್ರೀಂ ಲೀಡರ್ ವಿದ್ಯಾರ್ಹತೆ ಬಗ್ಗೆ ತಿಳಿದುಕೊಳ್ಳಲಿ. ಯಾರಾದರೂ ಪ್ರಧಾನಿ ಡಿಗ್ರಿ ಬಗ್ಗೆ ಆರ್ ಟಿ ಐ ನಲ್ಲಿ ಕೇಳಿದರೆ ಕೊಡಬೇಡಿ ಅಂತ ಹೇಳಿದ್ದಾರೆ. ನಾನು ಚುನಾಯಿತ ಪ್ರತಿನಿಧಿ, ಜನ ಆಯ್ಕೆ ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...