alex Certify BIG NEWS: ಫೆಬ್ರವರಿಯಲ್ಲೇ ರಾಜ್ಯ ಬಜೆಟ್ ಮಂಡನೆ; ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಭರ್ಜರಿ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫೆಬ್ರವರಿಯಲ್ಲೇ ರಾಜ್ಯ ಬಜೆಟ್ ಮಂಡನೆ; ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಭರ್ಜರಿ ಘೋಷಣೆ ಸಾಧ್ಯತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರವರಿ ತಿಂಗಳಿನಲ್ಲಿಯೇ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದ್ದು, ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಅನುಕೂಲಕರವಾಗುವ ಹಲವು ಘೋಷಣೆಗಳನ್ನು ಮಾಡುವ ನಿರೀಕ್ಷೆ ಇದೆ.

ಡಿಸೆಂಬರ್ ತಿಂಗಳಿನಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಇದಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಸಿದ್ಧತಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳಿಗೆ ಈಗಾಗಲೇ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಹೇಳಲಾಗಿದೆ. 2023ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜನಸ್ನೇಹಿ ಬಜೆಟ್ ಇದಾಗಿರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...