alex Certify BIG NEWS: ಫೆಬ್ರವರಿ 14ರಿಂದ ಜಂಟಿ ಅಧಿವೇಶನ ಆರಂಭ; ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫೆಬ್ರವರಿ 14ರಿಂದ ಜಂಟಿ ಅಧಿವೇಶನ ಆರಂಭ; ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಬಿಎಂಪಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಕೋವಿಡ್ ನಿರ್ವಹಣೆ ಕುರಿತಾಗಿಯೂ ಹಲವು ಸಲಹೆ ಸೂಚನೆಗಳು ಬಂದಿವೆ. ಸಂಪುಟ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ ಎಂದರು.

ಫೆಬ್ರವರಿ 14ರಿಂದ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳ ಬಗ್ಗೆ ಸಚಿವ ಮಾಧುಸ್ವಾಮಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...