alex Certify BIG NEWS: ಫೋನ್ ಪೇ ಮೂಲಕ ಲಂಚ ಸ್ವೀಕಾರ; PSI, PC ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫೋನ್ ಪೇ ಮೂಲಕ ಲಂಚ ಸ್ವೀಕಾರ; PSI, PC ಲೋಕಾಯುಕ್ತ ಬಲೆಗೆ

ಅಧಿಕೃತವಾಗಿ ಕಾರ್ಯಾರಂಭಿಸಿದ ಲೋಕಾಯುಕ್ತ | udayavani

ದಾವಣಗೆರೆ: 50,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿ ಎಸ್ ಐ ಹಾಗೂ ಪಿಸಿ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿ ಎಸ್ ಐ ಶಿವನಗೌಡ ಹಾಗೂ ಪೊಲೀಸ್ ಕಾನ್ಸ್ ಟೇಬಲ್ ಲಿಂಗರಾಜು ಲೋಕಾಯುಕ್ತ ಬಲೆಗೆ ಬಿದ್ದವರು.

ಚಿತ್ರದುರ್ಗ ಮೂಲದ ರಂಗಸ್ವಾಮಿ ಎಂಬುವವರಿಂದ ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರೂ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...