alex Certify BIG NEWS: ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ನಾಳೆಯಿಂದ ಸಾರ್ವಜನಿಕ ಪ್ರವೇಶ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ನಾಳೆಯಿಂದ ಸಾರ್ವಜನಿಕ ಪ್ರವೇಶ ಬಂದ್

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಏ.9ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಏ.9ರಂದು ಪ್ರಧಾನಿ ನರೇಂದ್ರ ಮೋದಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಏ.6ರಿಂದ 9ರವರೆಗೆ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿಲ್ಲ.

ಅಲ್ಲದೇ ಬಂಡೀಪುರದ ಸುತ್ತಮುತ್ತಲಿರುವ ಎಲ್ಲಾ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...