alex Certify BIG NEWS: ಬಂಡಿಪುರ ಹುಲಿ ರಕ್ಷಿತಾರಣ್ಯ ಪ್ರದೇಶದಲ್ಲಿ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡಿಪುರ ಹುಲಿ ರಕ್ಷಿತಾರಣ್ಯ ಪ್ರದೇಶದಲ್ಲಿ ಬೆಂಕಿ

ಚಾಮರಾಜನಗರ: ಬಂಡಿಪುರ ಹುಲಿರಕ್ಷಿತಾರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ವನ್ಯ ಸಂಪತ್ತು ಸುಟ್ಟು ಕರಕಲಾಗಿವೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿರಕ್ಷಿತಾರಣ್ಯದಲ್ಲಿ ಬೆಂಕಿ ಬಿದ್ದಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದ್ದು, ವನ್ಯ ಸಂಪತ್ತು ಭಸ್ಮವಾಗಿದೆ.

ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...