alex Certify BIG NEWS: ಬರಿದಾದ ಘಟಪ್ರಭಾ ನದಿ; ನೀರಿಲ್ಲದೇ ಸಾವನ್ನಪ್ಪಿದ ಲಕ್ಷಾಂತರ ಮೀನುಗಳು; ಗ್ರಾಮಗಳಲ್ಲಿ ರೋಗ ಹರಡುವ ಭೀತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬರಿದಾದ ಘಟಪ್ರಭಾ ನದಿ; ನೀರಿಲ್ಲದೇ ಸಾವನ್ನಪ್ಪಿದ ಲಕ್ಷಾಂತರ ಮೀನುಗಳು; ಗ್ರಾಮಗಳಲ್ಲಿ ರೋಗ ಹರಡುವ ಭೀತಿ

ಬೆಳಗಾವಿ: ಮಳೆ ಕೊರತೆಯಿಂದಾಗಿ ಘಟಪ್ರಭಾ ನಯ ಒಡಲು ಸಂಪೂರ್ಣ ಬರಿದಾಗಿದ್ದು, ಜಲಚರಗಳು ಸಾವನ್ನಪ್ಪುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ಬಳಿ ನಡೆದಿದೆ.

ಘಟಪ್ರಭಾ ನದಿ ನೀರಿಲ್ಲದೇ ಬತ್ತಿ ಹೋಗಿದ್ದು, ಮೀನುಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಗೋಕಾಕ್ ತಾಲೂಕಿನ ನಲ್ಲಾನಟ್ಟಿ, ಬಳೋಬಾರ, ಬೀರನಹಟ್ಟಿ ಗ್ರಾಮದ ಬಳಿ ಮೀನುಗಳ ಮಾರಣಹೋಮವೇ ನಡೆದಿದೆ.

ಮೀನುಗಳು ಸಾವನ್ನಪ್ಪುತ್ತಿರುವುದರಿಂದ ದುರ್ವಾಸನೆ ಬರುತ್ತಿದ್ದು, ಗ್ರಾಮಗಳಲ್ಲಿ ರೋಗಗಳು ಹರಡುವ ಭೀತಿ ಶುರುವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...