alex Certify BIG NEWS: ಬಲೂನ್ ಕಟ್ಟಿಕೊಂಡು ಕುಮಾರಾಧಾರಾ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಲೂನ್ ಕಟ್ಟಿಕೊಂಡು ಕುಮಾರಾಧಾರಾ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಮಂಗಳೂರು: ಉದ್ಯಮಿಯೊಬ್ಬರು ಬಲೂನ್ ಕಟ್ಟಿಕೊಂಡು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಶಾಂತಿಮೊಗರು ಸೇತುವೆ ಮೇಲಿನಿಂದ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...