alex Certify BIG NEWS: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ

ರಾಯಚೂರು: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿ, ಬಸ್ ಉರುಳಿಬಿದ್ದ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನಲ್ಲಿ ನಡೆದಿದೆ.

ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿಗೆ ಹೊರಟಿತ್ತು. ಚಿಕ್ಕಹೆಸೂರು ಗ್ರಾಮದ ಬಳಿ ಬಸ್ ಚಾಲಕನಿಗೆ ಬಸ್ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಚಾಲಕನ ನಿಯಂತ್ರಣ ಕಳೆದುಕೊಂದ ಬಸ್ ರಸ್ತೆ ಪಕ್ಕದ ಜಮೀನಿಗೆ ಉರುಳಿಬಿದ್ದಿದೆ. 14 ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...