alex Certify BIG NEWS: ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 20 ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್-ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; 20 ಪ್ರಯಾಣಿಕರಿಗೆ ಗಾಯ

ಕೋಲಾರ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕು ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಪ್ರದೇಶದಲ್ಲಿ ನಡೆದಿದೆ.

ಜಮೀರ್ ಮೃತ ವ್ಯಕ್ತಿ. ಆಂಧ್ರಪ್ರದೇಶದ ಮದನಪಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ನಲ್ಲಿದ್ದ 20 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...