alex Certify BIG NEWS: ಬಾಲಿವುಡ್ ನಟ ಸೋನು ಸೂದ್ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಲಿವುಡ್ ನಟ ಸೋನು ಸೂದ್ ವಿರುದ್ಧ FIR ದಾಖಲು

ಮುಂಬೈ: ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸಹೋದರಿ ಮಾಳವಿಕಾ ಸೂದ್ ಪರ ಸೋನು ಸೂದ್, ಮತದಾನದ ದಿನದಂದು ಚುನಾವಣೆ ಪ್ರಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸೋನು ಸೂದ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು.

ಬೇಟೆಯಾಡಲು ಬಂದ‌ ಚಿರತೆಯನ್ನೇ ಬೆದರಿಸಿದ‌ ಶ್ವಾನ; ಬಂದ ದಾರಿಗೆ ಸುಂಕವಿಲ್ಲವೆಂದು ವಾಪಾಸ್ಸಾದ ಕಾಡುಮೃಗ

ಮಂಗೇವಾಲಾ, ದರ್ಪುರ್, ಖಖರ್ನಾ ಹಳ್ಳಿಗಳಲ್ಲಿ ಸಹೋದರಿ ಪರ ಪ್ರಚಾರ ನಡೆಸಿದ್ದರು. ಚುನಾವಣೆ ದಿನ ಮತಗಟ್ಟೆಗಳಿಗೆ ಭೇಟಿ ನೀಡಿ ಗಮನ ಸೆಳೆದಿದ್ದರು. ಈ ವೇಳೆ ಅವರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಮತದಾನದ ದಿನ ನೀತಿ ಸಂಹಿತೆ ಉಲ್ಲಂಘಿಸಿ ಸಹೋದರಿ ಪರ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರಿಂದ ಸೋನು ಸೂದ್ ವಿರುದ್ಧ ಮೊಗಾ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...