alex Certify BIG NEWS: ಬಿಜೆಪಿಗರಿಗೆ ಧಮ್ ಇದ್ದರೆ ಶಾಂತಿ ಕದಡುವ ಸಂಘಟನೆಗಳನ್ನು ನಿಷೇಧಿಸಲಿ; ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಗರಿಗೆ ಧಮ್ ಇದ್ದರೆ ಶಾಂತಿ ಕದಡುವ ಸಂಘಟನೆಗಳನ್ನು ನಿಷೇಧಿಸಲಿ; ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು

ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಹುಬ್ಬಳ್ಳಿಯಲ್ಲಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಂತಿ ಕದಡುವ ಸಂಘಟನೆಗಳನ್ನು ರಾಜ್ಯ ಸರ್ಕಾರ ಬ್ಯಾನ್ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರಕ್ಕೆ ಧಮ್ ಇದ್ದರೆ ಶಾಂತಿ ಕದಡುವ ಸಂಘಟನೆಗಳನ್ನು ನಿಷೇಧ ಮಾಡಲಿ. ಎಸ್ ಡಿ ಪಿ ಐ, ಎಐಎಂಐಎಂ, ಆರ್ ಎಸ್ ಎಸ್, ಭಜರಂಗದಳ ಸಂಘಟನೆಗಳನ್ನು ಬ್ಯಾನ್ ಮಾಡಲಿ ಎಂದು ಸವಾಲು ಹಾಕಿದರು.

BIG NEWS: ಈಶ್ವರಪ್ಪ ನನಗೇನು ನೆಂಟರಲ್ಲ, ರಾಜೀನಾಮೆಗೆ ನಾನೇ ಒತ್ತಾಯಿಸಿದ್ದೆ; ಬಿಜೆಪಿಯಿಂದ ಹಗರಣಗಳ ಸಂಸ್ಕೃತಿ ಆರಂಭ; ಹೆಚ್.ಡಿ.ಕೆ. ವಾಗ್ದಾಳಿ

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಅಕ್ರಮವೆಸಗಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಪ್ರಾಮಾಣಿಕರಿಗೆ ನ್ಯಾಯ ಸಿಗಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...