alex Certify BIG NEWS: ಬಿಜೆಪಿಯಲ್ಲಿಯೇ ಇದ್ದ ಬಿ ಎಸ್ ವೈ ಮಾತನ್ನೇ ಕೇಳದ ಕೇಂದ್ರ ಸರ್ಕಾರ, ಇನ್ನು ಬೊಮ್ಮಾಯಿ ಮಾತು ಕೇಳುತ್ತಾ…? ಸಿದ್ದರಾಮಯ್ಯ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯಲ್ಲಿಯೇ ಇದ್ದ ಬಿ ಎಸ್ ವೈ ಮಾತನ್ನೇ ಕೇಳದ ಕೇಂದ್ರ ಸರ್ಕಾರ, ಇನ್ನು ಬೊಮ್ಮಾಯಿ ಮಾತು ಕೇಳುತ್ತಾ…? ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯದ ಮೇಲೆ ಅನ್ಯಾಯವಾದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಏನೂ ಮಾಡಲು ಸಾಧ್ಯವಾಗಿಲ್ಲ. ಇನ್ನು ಹೊಸ ಸಿಎಂ ಬಸವರಾಜ ಬೊಮ್ಮಾಯಿ ಏನು ಮಾಡುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರುವ ವಿಚಾರವಾಗಿ ಮಾತನಾಡುತ್ತಾ, ಕೇಂದ್ರದಿಂದ ಜಿ ಎಸ್ ಟಿ ಪಾಲು ತರಲಾಗಿಲ್ಲ. ಜನರಿಗೆ ಈವರೆಗೆ ಪರಿಹಾರದ ಹಣವೂ ಸಿಕ್ಕಿಲ್ಲ. ಮಾಜಿ ಸಿಎಂ ಯಡಿಯೂರಪ್ಪನವರಿಂದಲೇ ಏನೂ ಸಾಧ್ಯವಾಗಿಲ್ಲ ಇನ್ನು ಬೊಮ್ಮಾಯಿಯಿಂದ ಆಗುತ್ತಾ? ಎಂದು ಪ್ರಶ್ನಿಸಿದರು.

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟ ಶರತ್ ಬಾಬು

ಬಿ ಎಸ್ ವೈ ಬಿಜೆಪಿಯಲ್ಲಿಯೇ ಇದ್ದವರು. ಅವರ ಮಾತನ್ನೇ ಕೇಳಿಲ್ಲ, ಇನ್ನು ಜನತಾದಳದಿಂದ ಬಿಜೆಪಿಗೆ ಹೋದ ಬೊಮ್ಮಾಯಿ ಮಾತು ಕೇಳ್ತಾರಾ? ಎಂದು ವ್ಯಂಗ್ಯವಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...