alex Certify BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. ಬಿಜೆಪಿ ಗೆಲ್ಲುವ ಪಕ್ಷ ಹಾಗಾಗಿ ಟಿಕೆಟ್ ಗಾಗಿ ಪೈಪೋಟಿ ಸಾಮಾನ್ಯ ಎಂದರು.

ಇನ್ನು ಅಥಣಿ ಟಿಕೆಟ್ ಗಾಗಿ ಕುಮಟಳ್ಳಿ, ಸವದಿ ನಡುವೆ ಪೈಪೋಟಿ ವಿಚಾರವಾಗಿ ಈಗಾಗಲೇ ನಾನು ಮಹೇಶ್ ಕುಮಟಳ್ಳಿ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...