alex Certify BIG NEWS: ಬಿಜೆಪಿ ಅಭ್ಯರ್ಥಿಗೆ ರೋಚಕ ಗೆಲುವು; ಮತ ಎಣಿಕೆ ಕೇಂದ್ರದ ಎದುರು ಕಾಂಗ್ರೆಸ್ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅಭ್ಯರ್ಥಿಗೆ ರೋಚಕ ಗೆಲುವು; ಮತ ಎಣಿಕೆ ಕೇಂದ್ರದ ಎದುರು ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ರೋಚಕ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಾಣೇಶ್ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇವಲ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

‘ಕ್ರೈಮ್​ ಪೆಟ್ರೋಲ್​’ ಅತಿಯಾಗಿ ನೋಡುತ್ತಿದ್ದ ಬಾಲಕಿ ನೇಣಿಗೆ ಶರಣು

ಮತ ಎಣಿಕೆ ಕೇಂದ್ರದ ಮುಂದೆ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಮರು ಮತಎಣಿಕೆಗೆ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...