alex Certify BIG NEWS: ಬಿಜೆಪಿ ಅಭ್ಯರ್ಥಿ ʼರತ್ನಾ ಮಾಮನಿʼ ಗೆ ಬಿಗ್ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅಭ್ಯರ್ಥಿ ʼರತ್ನಾ ಮಾಮನಿʼ ಗೆ ಬಿಗ್ ರಿಲೀಫ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಅಂಗೀಕೃತವಾಗಿದೆ.

ರತ್ನಾ ಮಾಮನಿ ಅವರು ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಎದುರಾಗಿತ್ತು. ಆದರೆ ಅಂತಿಮವಾಗಿ ಈಗ ರತ್ನಾ ಮಾಮನಿ ಅವರ ನಾಮಪತ್ರ ಸ್ವೀಕೃತವಾಗಿದ್ದು, ಬಿಜೆಪಿ ಕೂಡ ನಿಟ್ಟುಸಿರುಬಿಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...