alex Certify BIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್

ಚೆನ್ನೈ: ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.

ಮಧುರೈ ಸಂಸದ ವೆಂಕಟೆಶನ್ ಅವರ ಇತ್ತೀಚಿನ ಟ್ವೀಟ್ ಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅವರನ್ನು ಮಧುರೈ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಎಸ್.ಜಿ. ಸೂರ್ಯ ಬಂಧನವನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಬಂಧನ ಬೆದರಿಕೆಯಿಂದ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...