alex Certify BIG NEWS: ಬಿಜೆಪಿ ಕೋರ್‌ ಕಮಿಟಿ ಸಭೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಕೋರ್‌ ಕಮಿಟಿ ಸಭೆ ಆರಂಭ

ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ಪುನಾರಚನೆಯಾಗಬಹುದೆಂಬ ಮಾತುಗಳ ಮಧ್ಯೆ ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಕುತೂಹಲ ಕೆರಳಿಸಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ ಸಭೆ ನಡೆಯುತ್ತಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆ, ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದ್ದು, ಹಿರಿಯ ನಾಯಕರು ತಮ್ಮ ಅಭಿಪ್ರಾಯ ಮಂಡನೆ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...