alex Certify BIG NEWS: ‘ಬಿಜೆಪಿ ನೋಟು, ಕಾಂಗ್ರೆಸ್ ಗೆ ವೋಟು’ ಘೋಷಣೆ; ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ BJP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಬಿಜೆಪಿ ನೋಟು, ಕಾಂಗ್ರೆಸ್ ಗೆ ವೋಟು’ ಘೋಷಣೆ; ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ BJP

ಬೆಂಗಳೂರು: ಬಿಜೆಪಿ ನೋಟು, ಕಾಂಗ್ರೆಸ್ ಗೆ ವೋಟು ಎಂಬ ಘೋಷಣೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, ಇಂಥಹ ಘೋಷಣೆ ಮೂಲಕ ಜನರಿಗೆ ಯಾವ ಸಂದೇಶ ನೀಡಲು ಹೊರಟಿದ್ದೀರಿ? ಎಂದು ಪ್ರಶ್ನಿಸಿದೆ.

ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಬಿಜೆಪಿ, ಈ ಹಿಂದೆ ನೀವು ಚಾಮರಾಜನಗರ, ಗುಂಡ್ಲುಪೇಟೆ ಉಪಚುನಾವಣೆಗಳನ್ನು ನೋಟು ಹಂಚಿಕೆ ಮಾಡಿ ಗೆದ್ದಿದ್ದೀರೆ? ಮತದಾರರ ಮನಸ್ಸನ್ನು ಹಣದ ಮೂಲಕ ಭ್ರಷ್ಟಗೊಳಿಸುವ ಸಂಪ್ರದಾಯಕ್ಕೆ ನಾಂದಿ ಹಾಡಿದ್ದೇ ಕಾಂಗ್ರೆಸ್ ಎಂದು ಗುಡುಗಿದೆ.

BIG NEWS: ನಳೀನ್ ಕಟೀಲ್ ಒಬ್ಬ ಜೋಕರ್; ಅವರ ತಲೆ ಕೆಟ್ಟಿದೆ; ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಸಿದ್ದರಾಮಯ್ಯ ಹಿಗ್ಗಾ ಮುಗ್ಗಾ ವಾಗ್ದಾಳಿ

ಅದು ಯಾಕೆ ಆಯ್ತು, ಇದು ಯಾಕೆ ಆಯ್ತು ಎಂದು ಬೊಬ್ಬೆ ಹೊಡೆದು ದೇಹಕ್ಕೆ ಆಯಾಸ ಮಾಡಿಕೊಳ್ಳಬೇಡಿ. ನೀವು ಸಂಪಾದನೆ ಮಾಡಿದ ಕಪ್ಪು ಹಣವೆಷ್ಟು? ನಿಮ್ಮ ಬಂಧನ ಹಾಗೂ ತಿಹಾರ್ ಜೈಲು ಯಾತ್ರೆಯ ಹಿನ್ನೆಲೆ ಏನು? ಎಂದು ಪ್ರಶ್ನೆ ಮಾಡಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...