alex Certify BIG NEWS: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 14 ಆರೋಪಿಗಳು ಶಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ 14 ಆರೋಪಿಗಳು ಶಿಫ್ಟ್

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆ ಸ್ಥಳಾಂತರಿಸಲಾಗಿದೆ.

ಓರ್ವ ಆರೋಪಿಗಳು ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಆರೋಪಿಗಳನ್ನು ಬೇರೆ ಬೇರೆ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಎನ್ ಐಎ ಅಧಿಕಾರಿಗಳ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...