BIG NEWS: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಫ್ರೀಡಂ ಕಮೂನಿಟಿ ಹಾಲ್ ವಶಕ್ಕೆ ಪಡೆದ NIA

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐ ಎ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಮಿತ್ತೂರಿನ ಫ್ರೀಡಂ ಕಮ್ಯೂನಿಟಿ ಹಾಲ್ ವಶಕ್ಕೆ ಪಡೆದಿದ್ದಾರೆ.

ಫ್ರೀಡಂ ಕಮ್ಯೂನಿಟಿ ಹಾಲ್ ನ್ನು ಉಗ್ರ ಕೃತ್ಯಕ್ಕೆ ಬಳಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಎನ್ ಐ ಎ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.

ಕಮ್ಯೂನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್ ಐ ಎ ಸಂಪೂರ್ಣ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಈ ಕುರಿತ ಆದೇಶ ಪ್ರತಿಯನ್ನು ಎನ್ ಐ ಎ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ರವಾನಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read