alex Certify BIG NEWS: ಬಿಜೆಪಿ ಶಾಸಕ ಕೆ.ಜಿ. ಬೋಪಯ್ಯ ವಿರುದ್ಧ ಗುರುತರ ಆರೋಪ; ಭ್ರಷ್ಟ ಅಧಿಕಾರಿ ನೇಮಕಕ್ಕೆ 2.5 ಕೋಟಿ ರೂ. ಲಂಚ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕ ಕೆ.ಜಿ. ಬೋಪಯ್ಯ ವಿರುದ್ಧ ಗುರುತರ ಆರೋಪ; ಭ್ರಷ್ಟ ಅಧಿಕಾರಿ ನೇಮಕಕ್ಕೆ 2.5 ಕೋಟಿ ರೂ. ಲಂಚ

ಬಿಜೆಪಿ ಶಾಸಕ ಕೆ.ಜೆ. ಬೋಪಯ್ಯ ವಿರುದ್ಧ ಗುತ್ತಿಗೆದಾರ ರವಿ ಚೆಂಗಪ್ಪ ಎಂಬವರು ಗಂಭೀರ ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಮಾಡಿ ಜೈಲು ಶಿಕ್ಷೆಗೊಳಗಾಗಿದ್ದ ಅಧಿಕಾರಿಯ ಮರುನೇಮಕಕ್ಕೆ 2.5 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಎಕ್ಸಿಕ್ಯೂಟಿವ್ ಇಂಜಿನಿಯರ್ ಶ್ರೀಕಂಠಯ್ಯ ಎಂಬವರ ವಿರುದ್ಧ ಎಸಿಬಿ ದಾಳಿ ನಡೆಸಿದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದರು. ಅಲ್ಲದೆ 18 ದಿನಗಳ ಕಾಲ ಜೈಲು ಶಿಕ್ಷೆಯನ್ನೂ ಅನುಭವಿಸಿದ್ದರು ಎನ್ನಲಾಗಿದೆ.

ಇಂತಹ ಅಧಿಕಾರಿಯನ್ನು ಮರು ನೇಮಕ ಮಾಡಲು ಕೆ.ಜೆ. ಬೋಪಯ್ಯ ಅಂದು ಸಚಿವರಾಗಿದ್ದ ಈಶ್ವರಪ್ಪನವರ ಮೇಲೆ ಒತ್ತಡ ಹೇರಿ ಪತ್ರ ನೀಡಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ ಆರೋಪ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...