alex Certify BIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕ ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಡರಾತ್ರಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ. ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...