alex Certify BIG NEWS: ಬಿಜೆಪಿ 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೆ ಎಂದ ಸಚಿವ ನಿರಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೆ ಎಂದ ಸಚಿವ ನಿರಾಣಿ

ಬೆಂಗಳೂರು: ಬಿಜೆಪಿ 108 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಬೂತ್ ಮಟ್ಟದ ವರದಿ ಪ್ರಕಾರ ನಾವು 108 ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. 35 ಕ್ಷೇತ್ರಗಳಲ್ಲಿ 50:50 ಇದೆ ಎಂದು ಹೇಳಿದರು.

ನಮ್ಮ ನಾಯಕರು ಜೆಡಿಎಸ್ ಜೊತೆ ಚರ್ಚೆ ಮಾಡಲು ಹೋಗಿಲ್ಲ. ಬಹುಮತ ಬರುವ ವಿಶ್ವಾಸವಿರುವುದರಿಂದ ಮೈತ್ರಿ ಪ್ರಶ್ನೆ ಬರಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...