alex Certify BIG NEWS: ಬಿಡುಗಡೆಯಾಗುತ್ತಿದ್ದಂತೆ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಡುಗಡೆಯಾಗುತ್ತಿದ್ದಂತೆ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್

ಬೆಳಗಾವಿ: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಮತ್ತೆ ಕೇಸ್ ದಾಖಲಾಗಿದೆ.

ಇಂದು ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ವಿನಯ್ ಕುಲಕರ್ಣಿಗೆ ಬೆಂಗಲಿಗರು ಅದ್ಧೂರಿ ಸ್ವಾಗತ ಕೋರಿದ್ದು, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮೆರವಣಿಗೆ ಮಾಡಿ, ಹಿಂಡಲಗಾ ಬಳಿ ಇರುವ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

BREAKING NEWS: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಬೆಳಗಾವಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ನಿಯಮ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ, ಸಾಮಾಜಿಕ, ದೈಹಿಕ ಅಂತರವಿಲ್ಲದೇ ಮಾಸ್ಕ್ ಕೂಡ ಧರಿಸದೇ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಇದೀಗ ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 300 ಜನರ ವಿರುದ್ಧ ಸುಮೋಟೋ ಕೇಸ್ ಅಡಿ ಪ್ರಕರಣ ದಾಖಲಿಸಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...