alex Certify BIG NEWS: ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಕೊಪ್ಪಳ: ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಅಳವಂಡಿ ಶಾಲೆಯಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಂತಿ, ಭೇದಿಯಿಂದ ಬಳಲುತ್ತಿದ್ದಾರೆ.

ಅಸ್ವಸ್ಥ ವಿದ್ಯಾರ್ಥಿನಿಯರನ್ನು ಅಳವಂಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅಳವಂಡಿ ಪೊಲೀಸರು, ಶಿಕ್ಷಕರು ವಿದ್ಯಾರ್ಥಿನಿಯರ ಯೋಗಕ್ಷೇಮ ವಿಚಾರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...