alex Certify BIG NEWS: ಬಿ.ಎಸ್.ವೈ ಭೇಟಿಯಾದ ಬಿ ಎಸ್ ಪಿ ಶಾಸಕ; ಶೀಘ್ರದಲ್ಲಿ ಬಿಜೆಪಿ ಸೇರ್ಪಡೆ ಘೋಷಣೆ ಎಂದ ಎನ್.ಮಹೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಸ್.ವೈ ಭೇಟಿಯಾದ ಬಿ ಎಸ್ ಪಿ ಶಾಸಕ; ಶೀಘ್ರದಲ್ಲಿ ಬಿಜೆಪಿ ಸೇರ್ಪಡೆ ಘೋಷಣೆ ಎಂದ ಎನ್.ಮಹೇಶ್

ಚಾಮರಾಜನಗರ: ಬಿ ಎಸ್ ಪಿಯಿಂದ ಗೆದ್ದಿದ್ದ ಎನ್.ಮಹೇಶ್ ಬಿಜೆಪಿಯತ್ತ ಮುಖ ಮಾಡಿದ್ದು, ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದರು.

ಈ ವೇಳೆ ಮಾತನಾಡಿದ ಎನ್.ಮಹೇಶ್, ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಬಿಜೆಪಿಗೆ ಬರುವಂತೆ ಬಿ ಎಸ್ ವೈ ಆಹ್ವಾನ ನೀಡಿದ್ದಾರೆ. ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗುವ ದಿನಾಂಕ ಘೋಷಣೆ ಮಾಡುವುದಾಗಿ ತಿಳಿಸಿದರು.

ಆ.15ರ ಮೋದಿ ಭಾಷಣದಲ್ಲಿ ಏನಿರಬೇಕು…..? ನಿಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಿದ ಸರ್ಕಾರ

ಬಿ ಎಸ್ ಪಿಯಿಂದ ಆಯ್ಕೆಯಾಗಿದ್ದ ಶಾಸಕ ಎನ್.ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...