alex Certify BIG NEWS: ಬೀದರ್ ನಲ್ಲಿ ಭೂಕಂಪ; 3.5ರಷ್ಟು ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀದರ್ ನಲ್ಲಿ ಭೂಕಂಪ; 3.5ರಷ್ಟು ತೀವ್ರತೆ ದಾಖಲು

ಬೀದರ್: ಭಾರಿ ಮಳೆಯ ನಡುವೆಯೇ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗ್ರಾಮಗಳಲ್ಲಿ ಭೂಕಂಪವಾಗಿದ್ದು, ಗ್ರಾಮದ ಜನರು ಆತಂಕಕ್ಕೀಡಾಗಿದ್ದಾರೆ.

ಹುಮ್ನಾಬಾದ್ ತಾಲೂಕಿನ ಹಿಲಾಲಪುರ, ವಡ್ಡನಕೇರ, ಸಕ್ಕರಗಂಜ್, ನಿಂಬೂರ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ.

ಭೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪವಾಗಿದೆ. ಭೂಕಂಪ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿರುವ ಅಧಿಕಾರಿಗಳು ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...