alex Certify BIG NEWS: ಬೆಂಕಿ ದುರಂತ; ಓರ್ವ ವ್ಯಕ್ತಿ, 5 ಕುರಿಗಳು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಕಿ ದುರಂತ; ಓರ್ವ ವ್ಯಕ್ತಿ, 5 ಕುರಿಗಳು ಸಜೀವ ದಹನ

ಚಿಕ್ಕಬಳ್ಳಾಪುರ: ಗುಡಿಸಲಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಹಾಗೂ 5 ಕುರಿಗಳು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.

ನರಸಿಂಹಪ್ಪ (50) ಸಜೀವ ದಹನಗೊಂಡವರು. ಪಕ್ಕದ ಅರಣ್ಯಕ್ಕೆ ಬಿದ್ದಿದ್ದ ಬೆಂಕಿ ಗುಡಿಸಲಿಗೂ ತಗುಲಿದ್ದು, ಇದರಿಂದ ವ್ಯಕ್ತಿ ಹಾಗೂ ಕುರಿಗಳು ದುರಂತಕ್ಕಿಡಾಗಿದ್ದಾರೆ.

ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...