alex Certify BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೂಲಕವಾಗಿ ರಾಜ್ಯ ಬಿಜೆಪಿ ಮತಬೇಟೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರು ಆತ್ಮೀಯವಾಗಿ ಸ್ವಾಗತಿಸಿದರು.

ಪ್ರಧಾನಿ ಮೋದಿ ಇಂದು ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ಲೋಕಾರ್ಪಣೆಗೊಳಿಸಲಿದ್ದು, ಮೆಟ್ರೋ ಸ್ಟೇಷನ್ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಕೆಲವೇ ಹೊತ್ತಲ್ಲಿ ಪ್ರಧಾನಿ ಮೋದಿ ಸತ್ಯಸಾಯಿ ಆಶ್ರಮದ ಹೆಲಿಪ್ಯಾಡ್ ನಿಂದ ನೇರ ಮೆಟ್ರೋ ಸ್ಟೇಷನ್ ಗೆ ಆಗಮಿಸಲಿದ್ದು, ಮೆಟ್ರೋಸ್ಟೇಷನ್ ಉದ್ಘಾಟಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...