alex Certify BIG NEWS: ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ʼಚಳಿಗಾಲʼದ ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ

ಯಶವಂತಪುರ ಬಳಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಅಪಘಾತದ ತೀವ್ರತೆಗೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...