alex Certify BIG NEWS: ಬೆಂಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಮತದಾನ

ಬೆಂಗಳೂರು: ನಟ ನೆನಪಿರಲಿ ಪ್ರೇಮ್ ಬೆಂಗಳೂರಿನ ನಾಗರಬಾವಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.

ನಟ ಪ್ರೇಮ್, ಪತ್ನಿ ಜ್ಯೋತಿ ಜೊತೆ ಆಗಮಿಸಿ ನಾಗರಬಾವಿಯ ರೇಣುಕಾ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬೆಂಗಳೂರಿನ ವಿವಿಧ ಮತಗಟ್ಟೆಗಳಲ್ಲಿ ಕನ್ನಡ ಚಿತ್ರರಂಗದ ನಟ-ನಟಿಯರು ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದು ವಿಶೇಷವಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...