alex Certify BIG NEWS: ಬೆಂಗಳೂರಿನಲ್ಲಿ ಭಾರಿ ಬೆಂಕಿ ಅವಘಡ; ಗ್ಯಾರೇಜ್, ಹಾಸಿಗೆ ಅಂಗಡಿ ಸುಟ್ಟು ಭಸ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಭಾರಿ ಬೆಂಕಿ ಅವಘಡ; ಗ್ಯಾರೇಜ್, ಹಾಸಿಗೆ ಅಂಗಡಿ ಸುಟ್ಟು ಭಸ್ಮ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎರಡು ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಸಧ್ಯದ ಮಾಹಿತಿ ಪ್ರಕಾರ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...