alex Certify BIG NEWS: ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ; ಬಸ್ ಸೇರಿ 8 ವಾಹನಗಳು ನಜ್ಜುಗುಜ್ಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ; ಬಸ್ ಸೇರಿ 8 ವಾಹನಗಳು ನಜ್ಜುಗುಜ್ಜು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಟೋಲ್ ಫ್ಲಾಜಾ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 8 ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ಹೊಸಕೋಟೆ ಬಳಿಯ ಟೋಲ್ ಫ್ಲಾಜಾ ಬಳಿ ಈ ಅಪಘಾತ ಸಂಭವಿಸಿದ್ದು, ಎರಡು ಬಸ್ ಗಳು, ಒಂದು ಲಾರಿ, ಒಂದು ಗೂಡ್ಸ್ ಹಾಗೂ ಮೂರು ಕಾರುಗಳ ನಡುವೆ ಅಪಘಾತ ಸಂಭವಿಸಿದೆ.

ಸರಣಿ ಅಪಘಾತದಲ್ಲಿ 8 ವಾಹನಗಳು ನಜ್ಜುಗುಜ್ಜಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...