alex Certify BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ; ಪ್ರಿಂಟಿಂಗ್ ಪ್ರೆಸ್ ನಲ್ಲಿ ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ; ಪ್ರಿಂಟಿಂಗ್ ಪ್ರೆಸ್ ನಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿದೆ.

ಬೆಂಗಳೂರಿನ ಸುಮನಹಳ್ಳಿ ಬ್ರಿಡ್ಜ್ ಬಳಿಯ ಪ್ರಿಂಟಿಂಗ್ ಪ್ರೆಸ್ ನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...