alex Certify BIG NEWS: ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಟಿಕ್ಕಿ ಯುವತಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ಬಲಿಯಾಗಿದೆ. ಮಳೆಯ ರಭಸಕ್ಕೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆಯಾಗಿದೆ.

ಬ್ಯಾಟರಾಯನಪುರ ರಾಜಕಾಲುವೆ ಬಳಿ 31 ವರ್ಷದ ಲೋಕೇಶ್ ಎಂಬ ಯುವಕನ ಶವ ಪತ್ತೆಯಾಗಿದೆ. ಕೆ.ಪಿ.ಅಗ್ರಹಾರ ಬಳಿಯ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ಮರಣೋತ್ತರ ಪರೀಕ್ಷೆಗೆ ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...