alex Certify BIG NEWS: ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ನಗರದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿನ ಎಬಿನೈಜರ್ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಶಾಲೆಯ ಇ-ಮೇಲ್ ವಿಳಾಸಕ್ಕೆ ಸಂದೇಶ ರವಾನಿಸಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬಂದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ಪತ್ತೆದಳ ಧಾವಿಸಿದ್ದು, ಶಾಲೆಯ ಸಿಬ್ಬಂದಿಗಳನ್ನು ಹೊರ ಕಳುಹಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆಯೂ ಇದೇ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಆದರೆ ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...