alex Certify BIG NEWS: ಬೆಂಗಳೂರಿನ ಬಹುತೇಕ ಕಡೆ ಕಾಂಗ್ರೆಸ್ ಜಯಭೇರಿ; ಜಮೀರ್ ಅಹ್ಮದ್, ರಿಜ್ವಾನ್ ಅರ್ಷದ್, ಕೆ.ಜೆ. ಜಾರ್ಜ್ ಭರ್ಜರಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನ ಬಹುತೇಕ ಕಡೆ ಕಾಂಗ್ರೆಸ್ ಜಯಭೇರಿ; ಜಮೀರ್ ಅಹ್ಮದ್, ರಿಜ್ವಾನ್ ಅರ್ಷದ್, ಕೆ.ಜೆ. ಜಾರ್ಜ್ ಭರ್ಜರಿ ಗೆಲುವು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಚಾಮರಾಜಪೇಟೆ, ಶಿವಾಜಿನಗರ, ಸರ್ವಜ್ಞನಗರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ ಅಹ್ಮದ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಅವರು ಸೋಲನುಭವಿಸಿದ್ದಾರೆ. ಶಿವಾಜಿನಗರದಲ್ಲಿ ಕೈ ಅಭ್ಯರ್ಥಿ ರಿಜ್ವಾನ್ ಅರ್ಷದ್ ಗೆಲುವಿನ ನಗೆ ಬೀರಿದ್ದಾರೆ.

ಸರ್ವಜ್ಞ ನಗರದಲ್ಲಿ ಮಾಜಿ ಸಚಿವ ಕಾಂಗ್ರೆಸ್ ನಾಯಕ ಕೆ.ಜೆ.ಜಾರ್ಜ್ ಗೆದ್ದು ಬೀಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...